We Believe JesusFé, Esperança e Nova Vida

ಕೀರ್ತ 102

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 101 ಕೀರ್ತ ಕೀರ್ತ 103 →

1ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು;

2ನನ್ನ ಕಷ್ಟದಲ್ಲಿ ವಿಮುಖನಾಗಬೇಡ;

3ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ;

4ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ;

5ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.

6ಅಡವಿಯ ಬಕಪಕ್ಷಿಯಂತಿದ್ದೇನೆ;102:6 ಬಕಪಕ್ಷಿ; ಅಥವಾ ರಣಹದ್ದು.

7ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ,

8ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ;

9ಬೂದಿಯೇ ನನಗೆ ಆಹಾರವಾಯಿತು;

10ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ,

11ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ;

12ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ;

13ನೀನು ಎದ್ದು ಚೀಯೋನನ್ನು ಕರುಣಿಸುವಿ.

14ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ,

15ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,

16ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,

17ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ,

18ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ,

19“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ;

20ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,

21ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ,

22ಜನಾಂಗಗಳೂ, ರಾಜ್ಯಗಳೂ ಕೂಡಿಬಂದು

23ಆತನು ಯೌವನಪ್ರಾಯದಲ್ಲಿಯೇ102:23 ಯೌವನಪ್ರಾಯದಲ್ಲಿಯೇ ಅಥವಾ ದಾರಿಯಲ್ಲಿಯೇ. ನನ್ನ ಬಲವನ್ನು ಕುಂದಿಸಿದ್ದಾನೆ;

24ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ.

25ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ;

26ಅವು ನಾಶವಾಗುವವು;

27ನೀನಾದರೋ ಏಕರೀತಿಯಾಗಿರುತ್ತಿ;

28ನಿನ್ನ ಸೇವಕರ ಮಕ್ಕಳು ಬಾಳುವರು.

← ಕೀರ್ತ 101 ಕೀರ್ತ ಕೀರ್ತ 103 →

ಕೀರ್ತ 102 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ