We Believe JesusFé, Esperança e Nova Vida

ಕೀರ್ತ 103

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 102 ಕೀರ್ತ ಕೀರ್ತ 104 →

1ನನ್ನ ಮನವೇ, ಯೆಹೋವನನ್ನು ಕೊಂಡಾಡು;

2ನನ್ನ ಮನವೇ, ಯೆಹೋವನನ್ನು ಕೊಂಡಾಡು;

3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,

4ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ,

5ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ;

6ಯೆಹೋವನು ನೀತಿಯನ್ನು ಸಾಧಿಸುವವನಾಗಿ,

7ಆತನು ಮೋಶೆಗೆ ತನ್ನ ಮಾರ್ಗವನ್ನೂ,

8ಯೆಹೋವನು ಕನಿಕರವೂ, ದಯೆಯೂ,

9ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ;

10ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ;

11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,

12ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ,

13ತಂದೆಯು ಮಕ್ಕಳನ್ನು ಕನಿಕರಿಸುವಂತೆ,

14ನಾವು ರೂಪಗೊಂಡಿದ್ದನ್ನು ಆತನು ಬಲ್ಲನು;

15ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ;

16ಗಾಳಿ ಬಡಿಯುತ್ತಲೇ ಅದು ಹೋಗುವುದು;

17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,

18ಆತನ ನಿಬಂಧನೆಗಳನ್ನು ಕೈಕೊಂಡು,

19ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ;

20ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ

21ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ,

22ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ,

← ಕೀರ್ತ 102 ಕೀರ್ತ ಕೀರ್ತ 104 →

ಕೀರ್ತ 103 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ