We Believe JesusFé, Esperança e Nova Vida

ಕೀರ್ತ 106

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 105 ಕೀರ್ತ ಕೀರ್ತ 107 →

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.

2ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು?

3ಯಾವಾಗಲೂ ನ್ಯಾಯವನ್ನು ಕಾಪಾಡುವವರೂ,

4ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು,

5ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ,

6ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು;

7ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ;

8ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ,

9ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು;

10ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು;

11ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು;

12ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.

13ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು,

14ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ,

15ಆತನು ಅವರ ಆಶೆಯನ್ನು ಪೂರೈಸಿದರೂ,

16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ,

17ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು;

18ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು;

19ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ,

20ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು,

21ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,

22ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ,

23ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು,

24ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು,

25ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ,

26ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,

27ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ,

28ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ,

29ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು;

30ಫೀನೆಹಾಸನು ಎದ್ದು ಅವರನ್ನು ದಂಡಿಸಲು,

31ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.

32ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು.

33ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ,

34ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ,

35ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.

36ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.

37ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.

38ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ,

39ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು.

40ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು;

41ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು.

42ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.

43ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ,

44ಆದರೆ ಆತನು ಕಷ್ಟದಲ್ಲಿದ್ದ,

45ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು,

46ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.

47ಯೆಹೋವನೇ, ನಮ್ಮ ದೇವರೇ, ರಕ್ಷಿಸು;

48ಇಸ್ರಾಯೇಲ್ ದೇವರಾದ ಯೆಹೋವನಿಗೆ,

← ಕೀರ್ತ 105 ಕೀರ್ತ ಕೀರ್ತ 107 →

ಕೀರ್ತ 106 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ