We Believe JesusFé, Esperança e Nova Vida

ಕೀರ್ತ 107

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 106 ಕೀರ್ತ ಕೀರ್ತ 108 →

1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;

2ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,

3ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ,

4ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ,

5ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.

6ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,

7ಜನವಿರುವ ಊರನ್ನು ಸೇರುವಂತೆ,

8ಅವರು ಯೆಹೋವನ ಕೃಪೆಗೋಸ್ಕರವೂ,

9ಆತನು ಬಾಯಾರಿದವರ ಆಶೆಯನ್ನು ಪೂರೈಸಿ,

10ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ,

11ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು,

12ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು;

13ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,

14ಆತನು ಅವರ ಬಂಧನಗಳನ್ನು ತೆಗೆದುಹಾಕಿ,

15ಅವರು ಯೆಹೋವನ ಕೃಪೆಗೋಸ್ಕರವೂ,

16ಆತನು ತಾಮ್ರದ ಕದಗಳನ್ನು ಒಡೆದು,

17ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.

18ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.

19ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,

20ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ,

21ಅವರು ಯೆಹೋವನ ಕೃಪೆಗೋಸ್ಕರವೂ,

22ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ,

23ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ,

24ಯೆಹೋವನ ಮಹತ್ಕಾರ್ಯಗಳನ್ನೂ,

25ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ,

26ಜನರು107:26 ಜನರು ಅಥವಾ ನಾವಿಕರು. ಆಕಾಶಕ್ಕೆ ಏರುತ್ತಲೂ,

27ಅವರು ದಿಕ್ಕುತೋರದವರಾಗಿ ಸುತ್ತುತ್ತಾ,

28ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,

29ಆತನು ಬಿರುಗಾಳಿಯನ್ನು ಶಾಂತಪಡಿಸಿದನು;

30ಸಮುದ್ರವು ಶಾಂತವಾದುದರಿಂದ,

31ಅವರು ಯೆಹೋವನ ಕೃಪೆಗೋಸ್ಕರವೂ

32ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ;

33ಆತನು ನಿವಾಸಿಗಳ ದುಷ್ಟತನಕ್ಕಾಗಿ

34ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ,

35ಅರಣ್ಯವನ್ನು ಕೆರೆಯಾಗಿಯೂ,

36ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು;

37ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು,

38ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು.

39ಅವರು ಕೇಡು ತೊಂದರೆಗಳಿಂದಲೂ,

40ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ,

41ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ,

42ಯಥಾರ್ಥರು ಇದನ್ನು ನೋಡಿ ಹಿಗ್ಗುವರು;

43ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ,

← ಕೀರ್ತ 106 ಕೀರ್ತ ಕೀರ್ತ 108 →

ಕೀರ್ತ 107 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ