We Believe JesusFé, Esperança e Nova Vida

ಕೀರ್ತ 108

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 107 ಕೀರ್ತ ಕೀರ್ತ 109 →

1ದೇವರೇ, ನನ್ನ ಹೃದಯವು ಸ್ಥಿರವಾಗಿದೆ;

2ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ.

3ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;

4ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ,

5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;

6ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು,

7ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ.

8ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು.

9ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ;

10ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು?

11ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!

12ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು.

13ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು;

← ಕೀರ್ತ 107 ಕೀರ್ತ ಕೀರ್ತ 109 →

ಕೀರ್ತ 108 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ