We Believe JesusFé, Esperança e Nova Vida

ಕೀರ್ತ 11

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 10 ಕೀರ್ತ ಕೀರ್ತ 12 →

1ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?

2ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ,

3ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?

4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ;

5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ;

6ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.

7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ.

← ಕೀರ್ತ 10 ಕೀರ್ತ ಕೀರ್ತ 12 →

ಕೀರ್ತ 11 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ