We Believe JesusFé, Esperança e Nova Vida

ಕೀರ್ತ 111

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 110 ಕೀರ್ತ ಕೀರ್ತ 112 →

1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು;

2ಯೆಹೋವನ ಕೃತ್ಯಗಳು ಮಹತ್ತಾದವುಗಳು;

3ಆತನ ಕಾರ್ಯವು ಘನ, ಮಾನಗಳುಳ್ಳದ್ದು;

4ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ.

5ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ;

6ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ

7ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ;

8ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು.

9ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ;

10ಯೆಹೋವನ ಭಯವೇ ಜ್ಞಾನಕ್ಕೆ ಮೂಲ;

← ಕೀರ್ತ 110 ಕೀರ್ತ ಕೀರ್ತ 112 →

ಕೀರ್ತ 111 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ