1ಇಸ್ರಾಯೇಲರು ಐಗುಪ್ತ ದೇಶವನ್ನೂ,
2ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ,
3ಸಮುದ್ರವು ಕಂಡು ಓಡಿಹೋಯಿತು;
4ಪರ್ವತಗಳು ಟಗರುಗಳಂತೆಯೂ,
5ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ?
6ಪರ್ವತಗಳೇ, ನೀವು ಟಗರುಗಳಂತೆಯೂ,
7ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ,
8ಆತನು ಬಂಡೆಯನ್ನು ಕೆರೆಯನ್ನಾಗಿಯೂ,