1ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ
2“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?
3ನಮ್ಮ ದೇವರು ಪರಲೋಕದಲ್ಲಿದ್ದಾನೆ;
4ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ;
5ಅವು ಬಾಯಿದ್ದರೂ ಮಾತನಾಡುವುದಿಲ್ಲ;
6ಕಿವಿಯಿದ್ದರೂ ಕೇಳುವುದಿಲ್ಲ;
7ಕೈಯುಂಟು ಮುಟ್ಟುವುದಿಲ್ಲ;
8ಅವುಗಳನ್ನು ಮಾಡುವವರೂ,
9ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ.
10ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ.
11ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ.
12ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ;
13ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು;
14ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
15ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ.
16ಪರಲೋಕವು ಯೆಹೋವನದು;
17ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ;
18ನಾವೋ ಇಂದಿನಿಂದ ಸದಾಕಾಲವೂ