We Believe JesusFé, Esperança e Nova Vida

ಕೀರ್ತ 116

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 115 ಕೀರ್ತ ಕೀರ್ತ 117 →

1ಯೆಹೋವನನ್ನು ಪ್ರೀತಿಸುತ್ತೇನೆ;

2ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ;

3ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು;

4ಆಗ ಯೆಹೋವನ ಹೆಸರನ್ನು ಹೇಳಿ,

5ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ;

6ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು;

7ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು.

8ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,

9ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ,

10“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,

11“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ,

12ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?

13ರಕ್ಷಣಾಪಾತ್ರೆಯನ್ನು ತೆಗೆದುಕೊಂಡು,

14ಯೆಹೋವನಿಗೆ ಹೊತ್ತ ಹರಕೆಗಳನ್ನು,

15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.

16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು;

17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು;

18ಯೆರೂಸಲೇಮೇ, ನಿನ್ನ ಮಧ್ಯದಲ್ಲಿ,

19ಆತನಿಗೆ ಹೊತ್ತ ಹರಕೆಗಳನ್ನು,

← ಕೀರ್ತ 115 ಕೀರ್ತ ಕೀರ್ತ 117 →

ಕೀರ್ತ 116 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ