1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
2ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
3ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
4ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
5ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
6ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು.
7ಯೆಹೋವನು ನನಗೆ ಇದ್ದಾನೆ;
8ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,
9ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,
10ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು;
11ಅವರು ನನ್ನನ್ನು ಸುತ್ತಲೂ ಮುತ್ತಿದರು;
12ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ;
13ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ;
14ನನ್ನ ಬಲವು, ಕೀರ್ತನೆಯು ಯೆಹೋವನೇ;
15ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ;
16ಯೆಹೋವನ ಬಲಗೈ ಉನ್ನತವಾಗಿದೆ;
17ನಾನು ಸಾಯುವುದಿಲ್ಲ;
18ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು;
19ನೀತಿದ್ವಾರಗಳನ್ನು118:19 ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ತೆರೆಯಿರಿ;
20ಇದು ಯೆಹೋವನ ಮಂದಿರದ್ವಾರವು;
21ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ,
22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ,
23ಇದು ಯೆಹೋವನಿಂದಲೇ ಆಯಿತು;
24ಈ ದಿನವು ಯೆಹೋವನಿಂದಲೇ ನೇಮಕವಾದದ್ದು;
25ಯೆಹೋವನೇ, ದಯವಿಟ್ಟು ರಕ್ಷಿಸು;
26ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ;
27ಯೆಹೋವನೇ ದೇವರು;
28ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;
29ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;