1ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ,
2ಆತನ ಕಟ್ಟಳೆಗಳನ್ನು ಕೈಕೊಂಡು,
3ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ,
4ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು,
5ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ,
6ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ,
7ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ,
8ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು,
9ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
10ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
11ನಿನಗೆ ವಿರುದ್ಧವಾಗಿ ಪಾಪಮಾಡದಂತೆ,
12ಸ್ತುತಿಪಾತ್ರನಾದ ಯೆಹೋವನೇ,
13ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು,
14ಸರ್ವಸಂಪತ್ತಿನಲ್ಲಿ ಹೇಗೋ,
15ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ,
16ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು,
17ನಿನ್ನ ಸೇವಕನಾದ ನನ್ನ ಮೇಲೆ ದಯವಿಡು,
18ನನ್ನ ಕಣ್ಣುಗಳನ್ನು ತೆರೆ,
19ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ,
20ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ
21ನೀನು ಗರ್ವಿಷ್ಠರನ್ನು ಗದರಿಸುತ್ತಿ,
22ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ,
23ಪ್ರಭುಗಳು ಕುಳಿತುಕೊಂಡು,
24ನಿನ್ನ ಕಟ್ಟಳೆಗಳು ನನ್ನ ಪರಮಾನಂದ,
25ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ,
26ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ,
27ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು,
28ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ,
29ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು,
30ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,
31ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ,
32ನೀನು ನನ್ನ ಅಂತರಾತ್ಮವನ್ನು ವಿಮೋಚಿಸು,
33ಯೆಹೋವನೇ, ನಿನ್ನ ಕಟ್ಟಳೆಗಳ
34ನನಗೆ ತಿಳಿವಳಿಕೆಯನ್ನು ದಯಪಾಲಿಸು,
35ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು,
36ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ,
37ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು,
38ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು,
39ನನ್ನ ಅವಮಾನವನ್ನು ತೊಲಗಿಸು,
40ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ,
41ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ,
42ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು,
43ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ.
44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
46ನಿನ್ನ ಕಟ್ಟಳೆಗಳ ವಿಷಯವಾಗಿ,
47ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ,
48ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ,
49ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ,
50ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ,
51ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು,
52ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು,
53ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.
54ನನ್ನ ಪ್ರವಾಸದ ಮನೆಯಲ್ಲಿ
55ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ,
56ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು.
57ಯೆಹೋವನೇ, ನನ್ನ ಪಾಲು ನೀನೇ,
58ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ,
59ನನ್ನ ನಡತೆಯನ್ನು ಶೋಧಿಸಿದೆನು,
60ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು,
61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು,
62ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು,
63ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ
64ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ,
65ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ,
66ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು,
67ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು,
68ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ,
69ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ,
70ಅವರ ಹೃದಯದಲ್ಲಿ ಸತ್ಯವಿಲ್ಲ119:70 ಅವರ ಹೃದಯದಲ್ಲಿ ಸತ್ಯವಿಲ್ಲ ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು,
71ಕಷ್ಟಾನುಭವವು ಹಿತಕರವಾಯಿತು,
72ನೀನು ಕೊಟ್ಟ ಧರ್ಮಶಾಸ್ತ್ರವು,
73ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು,
74ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ,
75ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ,
76ನಿನ್ನ ಸೇವಕನಿಗೆ ನುಡಿದ ಪ್ರಕಾರ,
77ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ,
78ಗರ್ವಿಷ್ಠರು ಮಾನಭಂಗ ಹೊಂದಲಿ,
79ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು,
80ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ,
81ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು,
82ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ?
83ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ,
84ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ!
85ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು
86ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ,
87ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು,
88ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು,119:88 ನನ್ನನ್ನು ಕಾಪಾಡು, ನನ್ನನ್ನು ಚೈತನ್ಯಗೊಳಿಸು
89ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
90ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು.
91ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ,
92ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ,
93ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ,
94ನಾನು ನಿನ್ನವನು, ರಕ್ಷಿಸು,
95ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ,
96ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು,
97ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ,
98ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ,
99ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ,
100ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ,
101ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು,
102ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ,
103ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ,
104ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು,
105ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,
106ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ,
107ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ,
108ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು,
109ನನ್ನ ಜೀವವು ಅಪಾಯದಲ್ಲಿದ್ದೆ,
110ದುಷ್ಟರು ಬಲೆಯೊಡ್ಡಿದ್ದಾರೆ,
111ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ,
112ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.
113ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ,
114ನನ್ನ ಆಶ್ರಯವೂ, ಗುರಾಣಿಯೂ ನೀನೇ,
115ದುಷ್ಟರೇ, ತೊಲಗಿರಿ,
116ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು,
117ನೀನು ನನಗೆ ಆಧಾರವಾಗಿರು,
118ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ,
119ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ,
120ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ,
121ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ,
122ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು,
123ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ,
124ನಿನ್ನ ಸೇವಕನನ್ನು ಕೃಪೆಯಿಂದ ನಡೆಸು,
125ನಾನು ನಿನ್ನ ಸೇವಕನು,
126ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ,
127ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ,
128ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ,
129ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ,
130ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
131ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ,
132ನನಗೆ ಅಭಿಮುಖನಾಗಿ ಕರುಣಿಸು,
133ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,
134ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು,
135ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ,
136ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ,
137ಯೆಹೋವನೇ, ನೀನು ನೀತಿಸ್ವರೂಪನು,
138ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,
139ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ
140ನಿನ್ನ ನುಡಿಯು ಪರಿಶುದ್ಧವಾದದ್ದು,
141ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ,
142ನಿನ್ನ ನೀತಿಯು ನಿತ್ಯವಾಗಿದೆ,
143ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ,
144ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು,
145ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ,
146ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು.
147ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು,
148ನಿನ್ನ ನುಡಿಯನ್ನು ಧ್ಯಾನಿಸಲು,
149ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು,
150ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು,
151ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ,
152ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು,
153ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು,
154ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು,
155ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
156ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ,
157ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ,
158ನಿನ್ನ ನುಡಿಯನ್ನು ಕೈಗೊಳ್ಳದ
159ಯೆಹೋವನೇ, ನೋಡು,
160ನಿನ್ನ ವಾಕ್ಯದ ಸಾರಾಂಶವು ಸತ್ಯವೇ,
161ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ,
162ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ,
163ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ,
164ನಿನ್ನ ನೀತಿವಿಧಿಗಳಿಗೋಸ್ಕರ,
165ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,
166ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು,
167ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ,
168ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ,
169ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ,
170ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ,
171ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ.
172ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ,
173ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ,
174ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ,
175ನನ್ನ ಪ್ರಾಣವನ್ನು ಉಳಿಸು,
176ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ,