1ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
2ಯೆಹೋವನೇ, ಸುಳ್ಳು ಬಾಯಿಯೂ,
3ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು?
4ಶೂರನ120:4 ಶೂರನ ಬಲಿಷ್ಠನ. ಹದವಾದ ಬಾಣಗಳನ್ನೂ,
5ಅಯ್ಯೋ, ನಾನು ಮೇಷೆಕಿನವರಲ್ಲಿ120:5 ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು. ತಂಗಬೇಕಲ್ಲಾ!
6ಸಮಾಧಾನವನ್ನು ದ್ವೇಷಿಸುವವರೊಳಗೆ,
7ನಾನು ಸಮಾಧಾನಪ್ರಿಯನು;