1“ಯೆಹೋವನ ಮಂದಿರಕ್ಕೆ ಹೋಗೋಣ ಬಾ!”
2ಯೆರೂಸಲೇಮೇ! ನಮ್ಮ ಕಾಲುಗಳು,
3ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ,
4ಕುಲಗಳು ಅಂದರೆ ಯೆಹೋವನ ಕುಲದವರು,
5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ,
6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ.
7ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ;
8ನನ್ನ ಬಂಧುಮಿತ್ರರ ನಿಮಿತ್ತವಾಗಿ,
9ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ,