1“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”,
2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,
3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,
4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;
5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”
6ಯೆಹೋವನಿಗೆ ಕೊಂಡಾಟವಾಗಲಿ;
7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;
8ಭೂಮಿ, ಆಕಾಶಗಳನ್ನು ಉಂಟುಮಾಡಿದ,