We Believe JesusFé, Esperança e Nova Vida

ಕೀರ್ತ 129

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 128 ಕೀರ್ತ ಕೀರ್ತ 130 →

1“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ”

2“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ,

3ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ,

4ಆದರೆ ನೀತಿಸ್ವರೂಪನಾದ ಯೆಹೋವನು,

5ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.

6ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ;

7ಅದನ್ನು ಕೊಯ್ಯುವವನ ಹಿಡಿಯೂ,

8ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು,

← ಕೀರ್ತ 128 ಕೀರ್ತ ಕೀರ್ತ 130 →

ಕೀರ್ತ 129 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ