We Believe JesusFé, Esperança e Nova Vida

ಕೀರ್ತ 13

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 12 ಕೀರ್ತ ಕೀರ್ತ 14 →

1ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?

2ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,

3ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;

4ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು;

5ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;

6ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.

← ಕೀರ್ತ 12 ಕೀರ್ತ ಕೀರ್ತ 14 →

ಕೀರ್ತ 13 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ