1ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
2ಕರ್ತನೇ, ನನ್ನ ಮೊರೆಯನ್ನು ಕೇಳು;
3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ
4ನೀನು ಪಾಪವನ್ನು ಕ್ಷಮಿಸುವವನಾದುದರಿಂದ,
5ನಾನು ಯೆಹೋವನನ್ನು ಎದುರುನೋಡುತ್ತೇನೆ;
6ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;
8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.