We Believe JesusFé, Esperança e Nova Vida

ಕೀರ್ತ 132

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 131 ಕೀರ್ತ ಕೀರ್ತ 133 →

1ಯೆಹೋವನೇ, ದಾವೀದನ ಹಿತಕ್ಕೋಸ್ಕರ,

2ಯಾಕೋಬನ ಶೂರನಾದ ಯೆಹೋವನಿಗಾಗಿ

3“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ,

4ಕಣ್ಣುಗಳನ್ನು ಮುಚ್ಚುವುದಿಲ್ಲ,

5ಅವನು ಯೆಹೋವನಿಗೆ ಪ್ರಮಾಣಮಾಡಿ,

6ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು;

7“ಬನ್ನಿರಿ, ಆತನ ಮಂದಿರಕ್ಕೆ ಹೋಗಿ

8ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ,

9ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ;

10ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ;

11ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ;

12ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ,

13ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ,

14ಆತನು, “ಇದು ನನ್ನ ಶಾಶ್ವತ ವಾಸಸ್ಥಾನ;

15ಇದರ ಆದಾಯವನ್ನು ಆಶೀರ್ವದಿಸುವೆನು;

16ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು;

17ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು;

18ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು;

← ಕೀರ್ತ 131 ಕೀರ್ತ ಕೀರ್ತ 133 →

ಕೀರ್ತ 132 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ