We Believe JesusFé, Esperança e Nova Vida

ಕೀರ್ತ 135

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 134 ಕೀರ್ತ ಕೀರ್ತ 136 →

1ಯೆಹೋವನಿಗೆ ಸ್ತೋತ್ರ!

2ಯೆಹೋವನ ಮಂದಿರದಲ್ಲಿಯೂ,

3ಯೆಹೋವನಿಗೆ ಸ್ತೋತ್ರ!

4ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ,

5ಯೆಹೋವನು ದೊಡ್ಡವನೆಂದೂ,

6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ,

7ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;

8ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ,

9ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ,

10ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು;

11ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ,

12ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು;

13ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು;

14ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು,

15ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ;

16ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ,

17ಕಿವಿಯಿದ್ದರೂ ಕೇಳುವುದಿಲ್ಲ,

18ಅವುಗಳನ್ನು ಮಾಡುವವರು,

19ಇಸ್ರಾಯೇಲನ ಮನೆತನದವರೇ,

20ಲೇವಿಯ ಮನೆತನದವರೇ,

21ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ,

← ಕೀರ್ತ 134 ಕೀರ್ತ ಕೀರ್ತ 136 →

ಕೀರ್ತ 135 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ