We Believe JesusFé, Esperança e Nova Vida

ಕೀರ್ತ 137

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 136 ಕೀರ್ತ ಕೀರ್ತ 138 →

1ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು,

2ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.

3ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ,

4ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?

5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ

6ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,

7ಯೆಹೋವನೇ, ಎದೋಮ್ಯರ ಹಾನಿಗಾಗಿ,

8ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ,

9ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.

← ಕೀರ್ತ 136 ಕೀರ್ತ ಕೀರ್ತ 138 →

ಕೀರ್ತ 137 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ