We Believe JesusFé, Esperança e Nova Vida

ಕೀರ್ತ 138

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 137 ಕೀರ್ತ ಕೀರ್ತ 139 →

1ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು;

2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ;

3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;

4ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ

5ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು;

6ಯೆಹೋವನು ಮಹೋನ್ನತನು;

7ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ,

8ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು.

← ಕೀರ್ತ 137 ಕೀರ್ತ ಕೀರ್ತ 139 →

ಕೀರ್ತ 138 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ