We Believe JesusFé, Esperança e Nova Vida

ಕೀರ್ತ 139

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 138 ಕೀರ್ತ ಕೀರ್ತ 140 →

1ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;

2ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ,

3ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ,

4ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ,

5ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.

6ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ;

7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ?

8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ,

9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ,

10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು;

11ಕಾರ್ಗತ್ತಲೆಯು ನನ್ನನ್ನು ಕವಿಯುವುದು,

12ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ,

13ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,

14ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,

15ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,

16ನಾನು ಇನ್ನೂ ಕೇವಲ ಪಿಂಡವಾಗಿರುವಾಗ,

17ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ,

18ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ,

19ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ,

20ದೇವರೇ, ಅವರು ನಿನ್ನ ಶತ್ರುಗಳು,

21ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ?

22ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ,

23ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ,

24ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ,

← ಕೀರ್ತ 138 ಕೀರ್ತ ಕೀರ್ತ 140 →

ಕೀರ್ತ 139 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ