We Believe JesusFé, Esperança e Nova Vida

ಕೀರ್ತ 14

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 13 ಕೀರ್ತ ಕೀರ್ತ 15 →

1ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ;

2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,

3ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

4ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ?

5ಅವರು ಫಕ್ಕನೆ ಭಯಭ್ರಾಂತರಾಗುವರು;

6ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ

7ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ.

← ಕೀರ್ತ 13 ಕೀರ್ತ ಕೀರ್ತ 15 →

ಕೀರ್ತ 14 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ