1ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು,
2ಅವರು ಕೇಡು ಕಲ್ಪಿಸುತ್ತಾರೆ,
3ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ,
4ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು,
5ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ
6ನಾನು ಯೆಹೋವನಿಗೆ, “ನೀನೇ ನನ್ನ ದೇವರು,
7ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ,
8ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ,
9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು
10ಅವರ ಮೇಲೆ ಕೆಂಡಗಳು ಸುರಿಯಲಿ,
11ಚಾಡಿಗಾರನು ದೇಶದಲ್ಲಿ ಉಳಿಯನು,
12ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ,
13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು,