We Believe JesusFé, Esperança e Nova Vida

ಕೀರ್ತ 141

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 140 ಕೀರ್ತ ಕೀರ್ತ 142 →

1ಯೆಹೋವನೇ, ಮೊರೆಯಿಡುತ್ತೇನೆ,

2ನನ್ನ ಪ್ರಾರ್ಥನೆಯು ಧೂಪದಂತೆಯೂ,

3ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು,

4ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ,

5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ,

6ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ,

7ಒಬ್ಬನು ಹೊಲವನ್ನು ಉಳುತ್ತಾ,

8ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ,

9ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು,

10ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ,

← ಕೀರ್ತ 140 ಕೀರ್ತ ಕೀರ್ತ 142 →

ಕೀರ್ತ 141 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ