1ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;
2ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;
3ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ;
4ನನ್ನ ಆತ್ಮವು ಕುಂದಿಹೋಗಿದೆ;
5ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;
6ಕೈಚಾಚಿ ಬೇಡುತ್ತೇನೆ;
7ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು;
8ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
9ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ;
10ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,
11ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;
12ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.