1ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.
2ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು,
3ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು?
4ಮನುಷ್ಯನು ಬರೀ ಉಸಿರೇ,
5ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ,
6ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು,
7ಮೇಲಣ ಲೋಕದಿಂದ ಕೈಚಾಚಿ,
8ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ
9ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು,
10ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು
11ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ
12ಯೌವನಸ್ಥರಾದ ನಮ್ಮ ಗಂಡುಮಕ್ಕಳು
13ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು,
14ನಮ್ಮ ಪಶುಗಳು ಅಸಂಖ್ಯಾತವಾಗಲಿ,
15ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು,