We Believe JesusFé, Esperança e Nova Vida

ಕೀರ್ತ 146

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 145 ಕೀರ್ತ ಕೀರ್ತ 147 →

1ಯೆಹೋವನಿಗೆ ಸ್ತೋತ್ರ!

2ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು,

3ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ,

4ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ,

5ಯಾರಿಗೆ ಯಾಕೋಬನ ದೇವರು ಸಹಾಯಕನೋ,

6ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ,

7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ,

8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.

9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ.

10ಯೆಹೋವನು ಸದಾಕಾಲವೂ ಅರಸನಾಗಿರುವನು,

← ಕೀರ್ತ 145 ಕೀರ್ತ ಕೀರ್ತ 147 →

ಕೀರ್ತ 146 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ