1ಯೆಹೋವನಿಗೆ ಸ್ತೋತ್ರ!
2ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ,
3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ,
5ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ,
6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ,
7ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,
8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ,
9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ
10ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ,
11ಯೆಹೋವನು ಆನಂದಿಸುವುದು
12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು,
13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ,
14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ,
15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ,
16ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ,
17ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ,
18ಆತನು ಅಪ್ಪಣೆಕೊಡಲು ಅವು ಕರಗುತ್ತವೆ,
19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ,
20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ,