We Believe JesusFé, Esperança e Nova Vida

ಕೀರ್ತ 148

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 147 ಕೀರ್ತ ಕೀರ್ತ 149 →

1ಯೆಹೋವನಿಗೆ ಸ್ತೋತ್ರ!

2ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ,

3ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ,

4ಉನ್ನತೋನ್ನತವಾದ ಆಕಾಶವೇ,

5ಅವು ಯೆಹೋವನ ನಾಮವನ್ನು ಸ್ತುತಿಸಲಿ,

6ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ,

7ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ.

8ಬೆಂಕಿ,148:8 ಬೆಂಕಿ, ಮಿಂಚು. ಕಲ್ಮಳೆ, ಹಿಮ, ಹಬೆ ಇವುಗಳು,

9ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು,

10ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,

11ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,

12ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು

13ಯೆಹೋವನನ್ನು ಕೊಂಡಾಡಲಿ.

14ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ.

← ಕೀರ್ತ 147 ಕೀರ್ತ ಕೀರ್ತ 149 →

ಕೀರ್ತ 148 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ