We Believe JesusFé, Esperança e Nova Vida

ಕೀರ್ತ 149

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 148 ಕೀರ್ತ ಕೀರ್ತ 150 →

1ಯೆಹೋವನಿಗೆ ಸ್ತೋತ್ರ!

2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;

3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;

4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;

5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;

6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,

7ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;

8ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;

9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;

← ಕೀರ್ತ 148 ಕೀರ್ತ ಕೀರ್ತ 150 →

ಕೀರ್ತ 149 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ