1ಯೆಹೋವನಿಗೆ ಸ್ತೋತ್ರ!
2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ;
3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;
4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
5ತಾಳದಿಂದ ಆತನನ್ನು ಸ್ತುತಿಸಿರಿ;
6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano