1ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು;
3ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,
4ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.
5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ,
6ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು;
7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;
8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;
10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;
11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;