1ಯೆಹೋವನೇ, ನ್ಯಾಯವಾದುದನ್ನು ಆಲೈಸು;
2ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ;
3ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,
4ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ
5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ;
6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ,
7ಭುಜಬಲವನ್ನು ಪ್ರಯೋಗಿಸಿ,
8ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ,
9ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ;
10ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ;
11ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ;
12ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ,
13ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು;
14ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು
15ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.