1ನನ್ನ ಬಲವಾಗಿರುವ ಯೆಹೋವನೇ,
2ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು,
3ಯೆಹೋವನು ಸ್ತೋತ್ರಕ್ಕೆ ಅರ್ಹನು;
4ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು;
5ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು;
6ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
7ಆಗ ಆತನಿಗೆ ಸಿಟ್ಟೇರಿದ್ದರಿಂದ,
8ಆತನ ಮೂಗಿನಿಂದ ಹೊಗೆಯು ಎದ್ದು;
9ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು;
10ಕೆರೂಬಿವಾಹನನಾಗಿ18:10 ಕೆರೂಬಿವಾಹನನಾಗಿ ಹಳೆಯ ಒಡಂಬಡಿಕೆಯಲ್ಲಿರುವ ಕೆರೂಬ್ (ಬಹುವಚನ “ಕೆರೂಬಿಮ್”) ರೆಕ್ಕೆಯುಳ್ಳ ಜೀವಿಯಾಗಿದ್ದು, ಯೆಹೋವನ ಸ್ವರ್ಗೀಯ ಸಿಂಹಾಸನವನ್ನು ಕಾಯುತ್ತಿದ್ದಾರೆ. ಹಾರಿ,
11ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು,
12ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು,
13ಯೆಹೋವನು ಆಕಾಶದಲ್ಲಿ ಗುಡುಗಿದನು;
14ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು;
15ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ,
16ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು,
17ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ
18ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು,
19ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು;
20ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು,
21ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ;
22ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು;
23ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು;
24ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ,
25ನೀನು ಕೃಪೆಯುಳ್ಳವನಿಗೆ ಕೃಪಾವಂತನೂ,
26ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
27ದೀನರನ್ನು ಉದ್ಧರಿಸುವವನೂ,
28ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ;
29ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು;
30ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು;
31ಯೆಹೋವನಲ್ಲದೆ ದೇವರು ಯಾರು?
32ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ,
33ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ;
34ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ
35ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ.
36ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು;
38ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು;
39ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ;
40ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ;
41ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ;
42ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ
43ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ;
44ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು;
45ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
46ಯೆಹೋವನು ಚೈತನ್ಯಸ್ವರೂಪನು;
47ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು;
48ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ,
49ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು;
50ಆತನು ತಾನು ನೇಮಿಸಿದ ಅರಸನಿಗೋಸ್ಕರ