We Believe JesusFé, Esperança e Nova Vida

ಕೀರ್ತ 19

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 18 ಕೀರ್ತ ಕೀರ್ತ 20 →

1ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;

2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;

3ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.

4ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;

5ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.

6ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;

7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;

8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;

9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ.

10ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು.

11ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ;

12ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು?

13ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು.

14ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ,

← ಕೀರ್ತ 18 ಕೀರ್ತ ಕೀರ್ತ 20 →

ಕೀರ್ತ 19 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ