1ಅನ್ಯಜನಾಂಗಗಳು ದಂಗೆಗೆ ಏಳುವುದೂ,
2ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.
3“ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ,
4ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು;
5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
6“ನಾನು ನೇಮಿಸಿದ ಅರಸನನ್ನು
7ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ;
8ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು;
9ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ;
10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ;
11ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ;
12ಆತನ ಮಗನಿಗೆ ಮುದ್ದಿಡಿರಿ;