1ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;
2ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ;
3ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;
4ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;
5ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು;
6ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ
7ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;
8ಅವರು ಬಿದ್ದುಹೋಗಿದ್ದಾರೆ;
9ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು;