We Believe JesusFé, Esperança e Nova Vida

ಕೀರ್ತ 21

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 20 ಕೀರ್ತ ಕೀರ್ತ 22 →

1ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ;

2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ,

3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ;

4ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು,

5ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು;

6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ;

7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;

8ಶತ್ರುಗಳೆಲ್ಲರು ನಿನಗೆ ಸಿಕ್ಕುವರು;

9ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ.

10ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ;

11ಅವರು ತಂತ್ರೋಪಾಯಗಳನ್ನು ಕಲ್ಪಿಸಿ,

12ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು,

13ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ;

← ಕೀರ್ತ 20 ಕೀರ್ತ ಕೀರ್ತ 22 →

ಕೀರ್ತ 21 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ