We Believe JesusFé, Esperança e Nova Vida

ಕೀರ್ತ 22

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 21 ಕೀರ್ತ ಕೀರ್ತ 23 →

1ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?

2ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ;

3ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ,

4ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು;

5ನಿನಗೆ ಮೊರೆಯಿಟ್ಟು ವಿಮುಕ್ತರಾದರು;

6ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ;

7ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ;

8“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;

9ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ.

10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ;

11ನನಗೀಗ ಕಷ್ಟವು ಪ್ರಾಪ್ತವಾಗಿದೆ;

12ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ;

13ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.

14ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ;

15ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ;

16ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;

17ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು;

18ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;

19ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ;

20ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು;

21ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು 22:21 ಅಥವಾ ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ. ತಪ್ಪಿಸು.

22ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು;

23ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ;

24ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,

25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು;

26ದೀನರು ಉಂಡು ತೃಪ್ತರಾಗುವರು;

27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು;

28ರಾಜ್ಯವು ಯೆಹೋವನದೇ;

29ಭೂಲೋಕದಲ್ಲಿರುವ ಪುಷ್ಟರೆಲ್ಲರೂ 22:29 ಅಥವಾ ಉಂಡು ಆರಾಧಿಸುವರು.ಆರಾಧಿಸುವರು;

30ಆತನನ್ನು ಸೇವಿಸುವವರ ಸಂತಾನದವರು

31ಅವರು ಬಂದು ಆತನ ನೀತಿಯನ್ನೂ,

← ಕೀರ್ತ 21 ಕೀರ್ತ ಕೀರ್ತ 23 →

ಕೀರ್ತ 22 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ