We Believe JesusFé, Esperança e Nova Vida

ಕೀರ್ತ 23

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 22 ಕೀರ್ತ ಕೀರ್ತ 24 →

1ಯೆಹೋವನು ನನಗೆ ಕುರುಬನು; ಕೊರತೆಪಡೆನು.

2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;

3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ

4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,

5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;

6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.

← ಕೀರ್ತ 22 ಕೀರ್ತ ಕೀರ್ತ 24 →

ಕೀರ್ತ 23 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ