1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು;
2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು;
3ಯೆಹೋವನ ಪರ್ವತವನ್ನು24:3 ಪರ್ವತವನ್ನು ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ. ಹತ್ತತಕ್ಕವನು ಯಾರು?
4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ,
5ಅವನೇ ಯೆಹೋವನಿಂದ ಶುಭವನ್ನು ಹೊಂದುವನು;
6ಇಂಥವರೇ ಆತನ ದರ್ಶನವನ್ನು ಬಯಸುವವರು.
7ದ್ವಾರಗಳೇ, ಉನ್ನತವಾಗಿರ್ರಿ!
8ಮಹಾಮಹಿಮೆಯುಳ್ಳ ಈ ಅರಸನು ಯಾರು?
9ದ್ವಾರಗಳೇ, ಉನ್ನತವಾಗಿರ್ರಿ!
10ಮಹಾಮಹಿಮೆಯುಳ್ಳ ಈ ಅರಸನು ಯಾರು?