1ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
2ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,
3ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು,
4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು;
5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು;
6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ,
7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ,
8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ;
9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು;
10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ,
11ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ;
12ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ
13ಅವರು ಸುಖದಿಂದಲೇ ಇರುವರು;
14ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು;
15ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ;
16ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ;
17ನನ್ನ ಮನೋವ್ಯಥೆಗಳನ್ನು ನಿವಾರಿಸು;
18ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ,
19ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ;
20ನನ್ನ ಪ್ರಾಣವನ್ನು ಕಾಪಾಡಿ ಉಳಿಸು;
21ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
22ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.