1ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು.
2ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;
3ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;
4ನಾನು ಮೋಸಗಾರರ ಸಹವಾಸ ಮಾಡುವವನಲ್ಲ;
5ನನಗೆ ದುರ್ಜನರ ಕೂಟವು ಅಸಹ್ಯ;
6ಯೆಹೋವನೇ, ನಾನು ನಿರ್ದೋಷಿ ಎಂದು,
7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ,
8ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ;
9ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ;
10ಅವರ ಕೈಗಳು ಬಲಾತ್ಕಾರ ನಡೆಸುತ್ತವೆ;
11ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು;
12ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ;