1ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
2ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು
3ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;
4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
5ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
6ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,
7ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ;
8“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ,
9ನನಗೆ ವಿಮುಖನಾಗಿರಬೇಡ;
10ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
12ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ;
13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು
14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;