We Believe JesusFé, Esperança e Nova Vida

ಕೀರ್ತ 29

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 28 ಕೀರ್ತ ಕೀರ್ತ 30 →

1ದೇವದೂತರುಗಳಿರಾ, ಪರಮಪ್ರಭಾವವು,

2ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ;

3ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ;

4ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು,

5ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ;

6ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು

7ಯೆಹೋವನ ಗರ್ಜನೆಗೆ ಮಿಂಚುಗಳು

8ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ;

9ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ;

10ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು;

11ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು;

← ಕೀರ್ತ 28 ಕೀರ್ತ ಕೀರ್ತ 30 →

ಕೀರ್ತ 29 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ