We Believe JesusFé, Esperança e Nova Vida

ಕೀರ್ತ 3

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 2 ಕೀರ್ತ ಕೀರ್ತ 4 →

1ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ;

2ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ 3:2 ಅಥವಾ ರಕ್ಷಣೆಯುಂಟಾಗುವುದಿಲ್ಲ.ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ

3ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ;

4ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ,

5ಯೆಹೋವನು ನನ್ನನ್ನು ಕಾಪಾಡುವವನು,

6ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ

7ಯೆಹೋವನೇ, ನನ್ನ ದೇವರೇ,

8ಜಯವು ಯೆಹೋವನಿಂದಲೇ ಉಂಟಾಗುವುದು.

← ಕೀರ್ತ 2 ಕೀರ್ತ ಕೀರ್ತ 4 →

ಕೀರ್ತ 3 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ