1ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ,
2ಯೆಹೋವನೇ, ನನ್ನ ದೇವರೇ,
3ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ;
4ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ;
5ಆತನ ಕೋಪವು ಕ್ಷಣಮಾತ್ರವೇ;
6ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ”
7ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ.
8ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
9“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು?
10ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು;
11ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;
12ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;