We Believe JesusFé, Esperança e Nova Vida

ಕೀರ್ತ 31

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 30 ಕೀರ್ತ ಕೀರ್ತ 32 →

1ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ;

2ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು;

3ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ;

4ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ

5ನೀನೇ ನನಗೆ ಆಧಾರವಲ್ಲವೇ;

6ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ;

7ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು;

8ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ;

9ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ.

10ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ;

11ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು;

12ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು;

13ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ;

14ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ;

15ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ;

16ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು;

17ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ.

18ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ

19ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ,

20ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ

21ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ,

22ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು;

23ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ.

24ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ;

← ಕೀರ್ತ 30 ಕೀರ್ತ ಕೀರ್ತ 32 →

ಕೀರ್ತ 31 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ